Versions
KNV ತಖ್ಪೆನೇಸ್ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
ERVKN ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು.
IRVKN ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು.