Versions
KNV ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
ERVKN ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.
IRVKN ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.