Versions
KNV ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
ERVKN ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.
IRVKN ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,