Bible Versions
Bible Books

1 Kings 11:28 (NET) New English Translation

Versions

KNV   ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
ERVKN   ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದುದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.
IRVKN   ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us