Bible Versions
Bible Books

1 Kings 11:29 (NET) New English Translation

Versions

KNV   ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
ERVKN   ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ದೇಶದಲ್ಲಿ ಇವರಿಬ್ಬರೇ ಇದ್ದರು.
IRVKN   ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us