Versions
KNV ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
ERVKN ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು.
IRVKN ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.