Versions
KNV (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
ERVKN ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.
IRVKN ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.