Versions
KNV ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
ERVKN ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.
IRVKN ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.