Versions
KNV ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
ERVKN ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು.
IRVKN ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು. PS