Versions
KNV ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
ERVKN ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.
IRVKN {ಸೊಲೊಮೋನನ ಮರಣ} PS ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು. PEPS