Bible Versions
Bible Books

1 Kings 11:7 (NET) New English Translation

Versions

KNV   ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
ERVKN   ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾ ಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.
IRVKN   ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us