Bible Versions
Bible Books

1 Kings 13:2 (NET) New English Translation

Versions

KNV   ಅವನು ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಇಂತೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಪೂಜಾಸ್ಥಳಗಳಲ್ಲಿ ಧೂಪ ಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪ ಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us