Versions
KNV ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
ERVKN ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.