Versions
KNV ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
ERVKN ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.