Bible Versions
Bible Books

1 Kings 15:18 (NET) New English Translation

Versions

KNV   ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
ERVKN   ಆದುದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us