Versions
KNV ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
ERVKN ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿ ಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟು ಹೋಗುತ್ತಾನೆ.”