Bible Versions
Bible Books

1 Kings 15:2 (NET) New English Translation

Versions

KNV   ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
ERVKN   ಅಬೀಯಾಮನು ಮೂರು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮಾಕಾ. ಅವಳು ಅಬೀಷಾಲೋಮನ ಮಗಳು.
IRVKN   ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us