Bible Versions
Bible Books

1 Kings 15:21 (NET) New English Translation

Versions

KNV   ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
ERVKN   ಆಕ್ರಮಣದ ಸುದ್ದಿಯು ಬಾಷನಿಗೆ ತಿಳಿಯಿತು. ಆದುದರಿಂದ ಅವನು ರಾಮ ನಗರವನ್ನು ಬಲಪಡಿಸಲು ತಾನು ಕೈಗೊಂಡಿದ್ದ ಕೆಲಸವನ್ನು ನಿಲ್ಲಿಸಿದನು. ಅವನು ಪಟ್ಟಣದಿಂದ ತಿರ್ಚಕ್ಕೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us