Bible Versions
Bible Books

1 Kings 15:22 (NET) New English Translation

Versions

KNV   ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
ERVKN   ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯ ಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us