Versions
KNV ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
ERVKN ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು.
IRVKN ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.