Bible Versions
Bible Books

1 Kings 15:4 (NET) New English Translation

Versions

KNV   ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
ERVKN   ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us