Bible Versions
Bible Books

1 Kings 16:20 (NET) New English Translation

Versions

KNV   ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಜಿಮ್ರಿಯ ರಹಸ್ಯ ಯೋಜನೆಗಳ ಕುರಿತಾಗಿಯೂ ಅವನು ಮಾಡಿದ ಇತರ ಕಾರ್ಯಗಳ ಕುರಿತಾಗಿಯೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ, ಜಿಮ್ರಿಯು ರಾಜನಾದ ಏಲಾಗೆ ವಿರುದ್ಧವಾಗಿ ತಿರುಗಿಬಿದ್ದಾಗ ಸಂಭವಿಸಿದ ಘಟನೆಗಳನ್ನೂ ಪುಸ್ತಕದಲ್ಲಿ ಬರೆಯಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us