Bible Versions
Bible Books

1 Kings 17:13 (NET) New English Translation

Versions

KNV   ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
ERVKN   ಎಲೀಯನು ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us