Bible Versions
Bible Books

1 Kings 17:20 (NET) New English Translation

Versions

KNV   ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
ERVKN   ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us