Bible Versions
Bible Books

1 Kings 18:33 (NET) New English Translation

Versions

KNV   ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
ERVKN   ನಂತರ ಎಲೀಯನು ಸೌದೆಯನ್ನು ಯಜ್ಞವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡುತುಂಡಾಗಿ ಕತ್ತರಿಸಿದನು. ಅವನು ತುಂಡುಗಳನ್ನು ಸೌದೆಯ ಮೇಲಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us