Versions
KNV ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
ERVKN ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಜನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.