Versions
KNV ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.
ERVKN ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು.