Bible Versions
Bible Books

1 Kings 20:28 (NET) New English Translation

Versions

KNV   ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಇಂತೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದುದರಿಂದ ಮಹಾ ಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us