Bible Versions
Bible Books

1 Kings 22:2 (NET) New English Translation

Versions

KNV   ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
ERVKN   ಮೂರನೆಯ ವರ್ಷದಲ್ಲಿ ಯೆಹೂದದ ರಾಜನಾದ ಯೆಹೋಷಾಫಾಟನು ಇಸ್ರೇಲಿನ ರಾಜನಾದ ಅಹಾಬನನ್ನು ಭೇಟಿಮಾಡಲು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us