Bible Versions
Bible Books

1 Kings 22:28 (NET) New English Translation

Versions

KNV   ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ERVKN   ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us