Bible Versions
Bible Books

1 Kings 22:31 (NET) New English Translation

Versions

KNV   ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
ERVKN   ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us