Bible Versions
Bible Books

1 Kings 22:42 (NET) New English Translation

Versions

KNV   ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.
ERVKN   ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us