Bible Versions
Bible Books

1 Kings 22:49 (NET) New English Translation

Versions

KNV   ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
ERVKN   ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us