Bible Versions
Bible Books

1 Kings 2:7 (NET) New English Translation

Versions

KNV   ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
ERVKN   “ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us