Versions
KNV ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
ERVKN ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.