Versions
KNV ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
ERVKN ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.