Bible Versions
Bible Books

1 Kings 4:27 (NET) New English Translation

Versions

KNV   ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
ERVKN   ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರ ಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us