Versions
KNV ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
ERVKN ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದುದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.