Versions
KNV ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
ERVKN ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.
IRVKN ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.