Versions
KNV ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
ERVKN ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು.
IRVKN ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.