Versions
KNV ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
ERVKN ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪು ನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.
IRVKN ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು. PEPS