Versions
KNV ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
ERVKN ಬಳಿಕ ರಾಜನಾದ ಸೊಲೊಮೋನನೂ ಇಸ್ರೇಲಿನ ಜನರೆಲ್ಲರೂ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಿದರು.
IRVKN {ದೇವಾಲಯದ ಪ್ರತಿಷ್ಠೆ} PS ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.