Bible Versions
Bible Books

1 Kings 8:63 (NET) New English Translation

Versions

KNV   ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
ERVKN   ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನ ಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.
IRVKN   ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us