Versions
KNV ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
ERVKN ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ.
IRVKN ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ † ಅಂದರೆ ನಿಷ್ಪ್ರಯೋಜಕ. ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.