Bible Versions
Bible Books

1 Kings 9:19 (NET) New English Translation

Versions

KNV   ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
ERVKN   ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us