Bible Versions
Bible Books

1 Kings 9:21 (NET) New English Translation

Versions

KNV   ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್‌ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
ERVKN   ಇಸ್ರೇಲರು ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us