Versions
KNV ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
ERVKN This verse may not be a part of this translation
IRVKN ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು. PS