Bible Versions
Bible Books

1 Peter 1:5 (NET) New English Translation

Versions

KNV   ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ERVKN   ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.
IRVKN   ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ * ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18: ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us