Bible Versions
Bible Books

1 Peter 2:21 (NET) New English Translation

Versions

KNV   ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
ERVKN   ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us