Versions
KNV ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ERVKN ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.